ಬರ ಪರಿಹಾರ ಘೋಷಣೆಗೆ ಮೀನಾಮೇಷ ಎಣಿಸುತ್ತಿದ್ದಾರೆ: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ವಾಗ್ದಾಳಿ

ಹೊಸದಿಗಂತ ವರದಿ ಕನಕಪುರ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಆವರಿಸಿದ್ದು, ಅಂತರ್ಜಲ ಮಟ್ಟ ಸಂಪೂರ್ಣ ಕುಸಿದಿದೆ. ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ, ಕುಡಿಯಲು ಕೆರೆ-ಕಟ್ಟೆಗಳಲ್ಲೂ ನೀರಿಲ್ಲದಂತಾಗಿದೆ. ಆದರೂ ರಾಜ್ಯ ಸರ್ಕಾರ ಬರ ಪರಿಹಾರ ಘೋಷಣೆ ಮಾಡಲು ಮೀನಾಮೇಷ ಎಣಿಸುತ್ತಾ, ಕೇಂದ್ರದ ಕಡೆ ಕೈ ತೋರಿಸಿ ಸುಮ್ಮನೆ ಕುಳಿತಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕನಕಪುರ ಪಟ್ಟಣದ ರೈಸ್ ಮಿಲ್ ಶಿವಾನಂದ ಸರ್ಕಲ್ ನಿಂದ ಆರಂಭವಾದ ಜೆಡಿಎಸ್ … Continue reading ಬರ ಪರಿಹಾರ ಘೋಷಣೆಗೆ ಮೀನಾಮೇಷ ಎಣಿಸುತ್ತಿದ್ದಾರೆ: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ವಾಗ್ದಾಳಿ