ಹೊಸದಿಗಂತ ಡಿಜಿಟಲ್ ಡೆಸ್ಕ್:
ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಗೆ ಕ್ಷಣಗಣನೆ ಆರಂಭವಾಗಿದೆ. ಇಂದು (ಭಾನುವಾರ) ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ಶ್ರೀ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಶುಭ ಹಾರೈಸಿದ್ದಾರೆ.
ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿ ನೇಮಕಗೊಂಡಿರುವ ಶ್ರೀ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು. ಎಂದು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
View this post on Instagram