spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದೊಡ್ಮನೆಯಿಂದ ದಿವ್ಯಾ ಸುರೇಶ್ ಔಟ್ ?

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಬಿಗ್‌ಬಾಸ್ ಫಿನಾಲೆಗೆ ಇನ್ನೇನು ಕೆಲವೇ ದಿನಗಳಿದ್ದು, ಕಡೆಯ ಸ್ಪರ್ಧಿ ಎಲಿಮಿನೇಟ್ ಆಗಬೇಕಿದೆ.
ಒಬ್ಬ ಸ್ಪರ್ಧಿ ಎಲಿಮಿನೇಟ್ ಆದರೆ ಟಾಪ್ 5 ಸ್ಪರ್ಧಿಗಳು ಫಿನಾಲೆಗೆ ಎಂಟ್ರಿ ಕೊಡಲಿದ್ದಾರೆ.
ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ದಿವ್ಯಾ ಸುರೇಶ್ ಔಟ್ ಎನ್ನುವ ಸುದ್ದಿ ಹರಿದಾಡ್ತಿದೆ.
ಇಷ್ಟು ದಿನ ಮನೆಯಲ್ಲಿದ್ದು, ಇನ್ನೇನು ಕೊನೆ ಸಮಯದಲ್ಲಿ ದಿವ್ಯಾ ಮನೆಯಿಂದ ಹೊರಹೋಗುತ್ತಿದ್ದಾರೆ. ಆಟದಲ್ಲಿ ಸೋಲು ಒಪ್ಪಿಕೊಳ್ಳದ ದಿವ್ಯಾ ಬಿಗ್‌ಬಾಸ್ ಮನೆಯಿಂದ ಹೊರಬಂದಿದ್ದಕ್ಕೆ ಸಿಕ್ಕಾಪಟ್ಟೆ ಬೇಜಾರಾಗಿದ್ದಾರೆ. ಇದೀಗ ಬಿಗ್‌ಬಾಸ್ ಸೀಸನ್-8 ಕ್ಕೆ ಟಾಪ್ 5  ಕಂಟೆಸ್ಟೆಂಟ್ಸ್ ಸಿಕ್ಕಿದ್ದಾರೆ. ಮಧ್ಯರಾತ್ರಿ ಎಲಿಮಿನೇಶನ್ ಅಲ್ಲದೆ, ಮೂರು ನಾಲ್ಕು ರೀತಿಯಲ್ಲಿ ಟಾಸ್ಕ್ ಮಾಡಿ, ಎಲಿಮಿನೇಶನ್ ಪ್ರೊಸೆಸ್ ನಡೆದಿದೆ. ಒಟ್ಟಾರೆ ಇದೀಗ ದಿವ್ಯಾ ಉರುಡುಗ, ಅರವಿಂದ್, ಮಂಜು, ಪ್ರಶಾಂತ್ ಹಾಗೂ ವೈಷ್ಣವಿ ಫಿನಾಲೆ ತಲುಪಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss