ಮಹಿಳೆಯರಿಗೆ ದೀಪಾವಳಿ ಬಂಪರ್ ಗಿಫ್ಟ್: 3 ಕಂತುಗಳ ಗೃಹಲಕ್ಷ್ಮಿ ಹಣ ಒಟ್ಟಿಗೆ ಬಿಡುಗಡೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಗೃಹಲಕ್ಷ್ಮಿ ಯೋಜನೆಯ ಹಣ ಸದ್ಯಕ್ಕೆ ಬರುವುದಿಲ್ಲ ಎಂಬ ಆತಂಕದಲ್ಲಿದ್ದ ರಾಜ್ಯದ ಲಕ್ಷಾಂತರ ಮಹಿಳೆಯರ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಸರ್ಕಾರದಿಂದ ದೀಪಾವಳಿ ಹಬ್ಬದ ಭರ್ಜರಿ ಉಡುಗೊರೆ ಸಿಕ್ಕಿದೆ. ಅರ್ಹ ಫಲಾನುಭವಿಗಳಿಗೆ ಮಾಸಿಕ ಧನಸಹಾಯದ ಮೂರು ಕಂತುಗಳನ್ನು ಏಕಕಾಲದಲ್ಲಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಪ್ರತಿ ಮಹಿಳೆಯ ಖಾತೆಗೆ ಒಟ್ಟಿಗೆ 6,000 ರೂ. ಜಮೆಯಾಗಲಿದೆ. ಒಂದೇ ಬಾರಿಗೆ 7,405 ರೂ. ಕೋಟಿ ಬಿಡುಗಡೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ … Continue reading ಮಹಿಳೆಯರಿಗೆ ದೀಪಾವಳಿ ಬಂಪರ್ ಗಿಫ್ಟ್: 3 ಕಂತುಗಳ ಗೃಹಲಕ್ಷ್ಮಿ ಹಣ ಒಟ್ಟಿಗೆ ಬಿಡುಗಡೆ
Copy and paste this URL into your WordPress site to embed
Copy and paste this code into your site to embed