ಸರ್ಕಾರಿ ನೌಕರರಿಗೆ ದೀಪಾವಳಿ ಸಿಹಿ ಸುದ್ದಿ: ತುಟ್ಟಿ ಭತ್ಯೆ ಶೇ.18ಕ್ಕೆ ಏರಿಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೀಪಾವಳಿ ಹಬ್ಬದ ಸಂಭ್ರಮದ ನಡುವೆ ರಾಜ್ಯದ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ನೀಡಿದೆ. ನೌಕರರ ತುಟ್ಟಿ ಭತ್ಯೆ (ಡಿಎ)ಯನ್ನು ಶೇ.15.75ರಿಂದ ಶೇ.18ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಪರಿಷ್ಕರಣೆ ಜುಲೈ 1ರಿಂದಲೇ ಪೂರ್ವಾನ್ವಯವಾಗಿ ಜಾರಿಗೆ ಬರಲಿದ್ದು, ನೌಕರರಿಗೆ ಹೆಚ್ಚುವರಿ ಭತ್ಯೆಯ ಜೊತೆಗೆ ಬಾಕಿ ಮೊತ್ತವೂ ಲಭಿಸಲಿದೆ. ಶೇ.2.25ರಷ್ಟು ಡಿಎ ಹೆಚ್ಚಳ ಪ್ರಸ್ತುತ ಮೂಲ ವೇತನದ ಶೇ.15.75ರಷ್ಟಿದ್ದ ತುಟ್ಟಿ ಭತ್ಯೆಯನ್ನು ಇದೀಗ ಶೇ.18ಕ್ಕೆ ಏರಿಸಲಾಗಿದೆ. ಒಟ್ಟಾರೆ ಶೇ.2.25ರಷ್ಟು ಹೆಚ್ಚಳವಾಗಿದ್ದು, … Continue reading ಸರ್ಕಾರಿ ನೌಕರರಿಗೆ ದೀಪಾವಳಿ ಸಿಹಿ ಸುದ್ದಿ: ತುಟ್ಟಿ ಭತ್ಯೆ ಶೇ.18ಕ್ಕೆ ಏರಿಕೆ
Copy and paste this URL into your WordPress site to embed
Copy and paste this code into your site to embed