ರೈಲ್ವೆ ನೌಕರರಿಗೆ ದೀಪಾವಳಿ ಧಮಾಕಾ: 78 ದಿನಗಳ ಬೋನಸ್ ನೀಡಲು ಕೇಂದ್ರ ಸಂಪುಟ ಅಸ್ತು
ಹೊಸದಿಗಂತ ಡಿಜಿಟಲ್ ಡೆಸ್ಕ್: ದಸರಾ ಮತ್ತು ದೀಪಾವಳಿ ಹಬ್ಬಗಳ ಸಡಗರದಲ್ಲಿರುವ ದೇಶದ ಲಕ್ಷಾಂತರ ರೈಲ್ವೆ ಸಿಬ್ಬಂದಿಗೆ ಕೇಂದ್ರ ಸರ್ಕಾರವು ಬುಧವಾರ ಸಿಹಿ ಸುದ್ದಿವೊಂದನ್ನು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ದೇಶದ 11,40,770 ರೈಲ್ವೆ ನೌಕರರಿಗೆ 78 ದಿನಗಳ ವೇತನಕ್ಕೆ ಸಮಾನವಾದ ಉತ್ಪಾದಕತೆ ಆಧಾರಿತ ಬೋನಸ್ ನೀಡಲು ಅಧಿಕೃತ ಅನುಮೋದನೆ ನೀಡಿದೆ. ನೌಕರರ ಖಾತೆಗೆ ಗರಿಷ್ಠ 17,951 ರೂ. ಜಮೆ ಅಧಿಕೃತ ಪ್ರಕಟಣೆಯ ಪ್ರಕಾರ, ಈ ಯೋಜನೆಯಡಿಯಲ್ಲಿ ಅರ್ಹತೆ … Continue reading ರೈಲ್ವೆ ನೌಕರರಿಗೆ ದೀಪಾವಳಿ ಧಮಾಕಾ: 78 ದಿನಗಳ ಬೋನಸ್ ನೀಡಲು ಕೇಂದ್ರ ಸಂಪುಟ ಅಸ್ತು
Copy and paste this URL into your WordPress site to embed
Copy and paste this code into your site to embed