ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಪವರ್ ಪ್ಲೇ: ಹೈಕಮಾಂಡ್‌ಗೆ ಎರಡು ‘ಖಡಕ್ ಷರತ್ತು’
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರವಾಗಿರುವ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ಭೇಟಿಯ ವೇಳೆ ಅಧಿಕಾರ ಹಂಚಿಕೆ ವಿಚಾರವಾಗಿ ಎರಡು ಸ್ಪಷ್ಟ ಷರತ್ತುಗಳನ್ನು ಮುಂದಿಟ್ಟು, ನಿರ್ಧಾರಕ್ಕೆ ಗಡುವನ್ನೂ ನೀಡಿರುವ ಮಾಹಿತಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಮೂಲಗಳ ಪ್ರಕಾರ, ಏಪ್ರಿಲ್ 29ರಿಂದ ಮೇ 4ರವರೆಗಿನ ಅವಧಿಯನ್ನು ಚರ್ಚೆಗೆ ಮೀಸಲಿಟ್ಟು, ಈ ವೇಳೆಯಲ್ಲಿ … Continue reading ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಪವರ್ ಪ್ಲೇ: ಹೈಕಮಾಂಡ್‌ಗೆ ಎರಡು ‘ಖಡಕ್ ಷರತ್ತು’
Copy and paste this URL into your WordPress site to embed
Copy and paste this code into your site to embed