ಡಿಕೆಶಿಗೆ ಸಿಎಂ ಕುರ್ಚಿ ಮೇಲೆ ಆಸೆ ಜಾಸ್ತಿಯೇ ಇದೆ! ರಾಜಣ್ಣ ಮಾತಿನ ಹಿಂದಿರುವ ಗುಟ್ಟೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತಾದ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಈ ಗೊಂದಲದ ನಡುವೆಯೇ ಮಾಜಿ ಸಚಿವ ಕೆ.ಎನ್. ರಾಜಣ್ಣ ನೀಡಿರುವ ಹೊಸ ಹೇಳಿಕೆಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಇತ್ತೀಚೆಗೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜಣ್ಣ, ಕಾಂಗ್ರೆಸ್ ಪಕ್ಷದ ಆಂತರಿಕ ವಿದ್ಯಮಾನಗಳ ಬಗ್ಗೆ ನೇರವಾದ ಮಾತುಗಳನ್ನಾಡಿದ್ದಾರೆ. “ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿಯಾಗಲು ಅರ್ಹತೆ ಇರುವ ಕನಿಷ್ಠ ಒಂದು ಡಜನ್ … Continue reading ಡಿಕೆಶಿಗೆ ಸಿಎಂ ಕುರ್ಚಿ ಮೇಲೆ ಆಸೆ ಜಾಸ್ತಿಯೇ ಇದೆ! ರಾಜಣ್ಣ ಮಾತಿನ ಹಿಂದಿರುವ ಗುಟ್ಟೇನು?