ತಮಿಳುನಾಡು ಶಾಸಕರ ‘ರೆಸಾರ್ಟ್ ರಾಜಕೀಯ’ ವದಂತಿಗೆ ಬ್ರೇಕ್ ಹಾಕಿದ ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಕಾಂಗ್ರೆಸ್ ಶಾಸಕರು ಹೈಜಾಕ್ ಭೀತಿಯಿಂದ ಬೆಂಗಳೂರಿನ ರೆಸಾರ್ಟ್‌ಗಳಿಗೆ ಲಗ್ಗೆ ಇಡುತ್ತಿದ್ದಾರೆ ಎಂಬ ಸುದ್ದಿಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಳ್ಳಿಹಾಕಿದ್ದಾರೆ. ಪುದುಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ಹಬ್ಬಿರುವ ಎಲ್ಲಾ ಮಾಹಿತಿಗಳು ಸತ್ಯಕ್ಕೆ ದೂರವಾದವು ಎಂದು ಸ್ಪಷ್ಟಪಡಿಸಿದರು. ಕಳೆದ ಕೆಲವು ದಿನಗಳಿಂದ ತಮಿಳುನಾಡು ಶಾಸಕರು ಬೆಂಗಳೂರಿನ ಈಗಲ್ಟನ್ ರೆಸಾರ್ಟ್‌ಗೆ ವಾಸ್ತವ್ಯ ಬದಲಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, “ಈಗಲ್ಟನ್ ರೆಸಾರ್ಟ್ ರಿಪೇರಿಗಾಗಿ ಮುಚ್ಚಿದೆ ಎಂಬುದೆಲ್ಲಾ ಸುಳ್ಳು … Continue reading ತಮಿಳುನಾಡು ಶಾಸಕರ ‘ರೆಸಾರ್ಟ್ ರಾಜಕೀಯ’ ವದಂತಿಗೆ ಬ್ರೇಕ್ ಹಾಕಿದ ಡಿಕೆಶಿ