ಇಂದು ಡಿ.ಕೆ. ಶಿವಕುಮಾರ್‌ ಜತೆ ಪ್ರಮಾಣವಚನ ಸ್ವೀಕರಿಸಲಿರುವ ಸಚಿವರ ಲಿಸ್ಟ್‌ ರಿಲೀಸ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಜತೆ ನಾಳೆ 10 ರಿಂದ 12 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರ ಪಟ್ಟಿ ಇಂದು ರಿಲೀಸ್‌ ಆಗುವ ಸಾಧ್ಯತೆ ಇದೆ. ನಾಳೆ ಸಂಜೆ .05ಕ್ಕೆ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದೆ. ಇಂದು ಸಂಜೆಯೇ ಪ್ರಮಾಣವಚನ ಸ್ವೀಕರಿಸುವವರ ಲಿಸ್ಟ್‌ ಹೊರಬೀಳಲಿದ್ದು, ಜನರಲ್ಲಿ ಕುತೂಹಲ ಹೆಚ್ಚಾಗಿದೆ. ಮೂಲಗಳ ಅನ್ವಯ ಸಿದ್ದರಾಮಯ್ಯ ಹಾಗೂ ಡಿಕೆಶಿ ಒಂದು ಪಟ್ಟಿಯನ್ನು ತಯಾರಿಸಿ ಹೈಕಮಾಂಡ್‌ಗೆ ನೀಡಿದ್ದಾರೆ. ಈ ಜನರ ಪಟ್ಟಿಯಿಂದ ಒಟ್ಟಾರೆ … Continue reading ಇಂದು ಡಿ.ಕೆ. ಶಿವಕುಮಾರ್‌ ಜತೆ ಪ್ರಮಾಣವಚನ ಸ್ವೀಕರಿಸಲಿರುವ ಸಚಿವರ ಲಿಸ್ಟ್‌ ರಿಲೀಸ್‌?