ಪ್ರಮಾಣವಚನಕ್ಕೂ ಮುನ್ನ BSY ಭೇಟಿಯಾದ ಡಿ.ಕೆ.ಶಿವಕುಮಾರ್: ವಿಪಕ್ಷ ನಾಯಕನಿಗೆ ಡಿಕೆಶಿ ಇಟ್ಟ ಬೇಡಿಕೆ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಇನ್ನು ಕೆಲವೇ ಗಂಟೆಗಳು ಬಾಕಿ ಇರುವ ಬೆನ್ನಲ್ಲೇ, ಡಿ.ಕೆ. ಶಿವಕುಮಾರ್ ಅವರು ರಾಜಕೀಯ ಸೌಹಾರ್ದತೆ ಮೆರೆದಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನವೇ ಅವರು ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಅಚ್ಚರಿ ಮೂಡಿಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಅಧಿಕೃತ ನಿವಾಸ ‘ಧವಳಗಿರಿ’ಗೆ ಭೇಟಿ ನೀಡಿದ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿರಿಯ ನಾಯಕನಿಗೆ ಅತ್ಯಂತ … Continue reading ಪ್ರಮಾಣವಚನಕ್ಕೂ ಮುನ್ನ BSY ಭೇಟಿಯಾದ ಡಿ.ಕೆ.ಶಿವಕುಮಾರ್: ವಿಪಕ್ಷ ನಾಯಕನಿಗೆ ಡಿಕೆಶಿ ಇಟ್ಟ ಬೇಡಿಕೆ ಏನು?