ಬಿಡದಿ ಟೌನ್‌ಶಿಪ್ ವಿವಾದ | ನನ್ನ ಮೇಲೆ ಕಲ್ಲೆಸೆದರೂ ಹೆದರಲ್ಲ : ಕುಮಾರಸ್ವಾಮಿಗೆ ಡಿಕೆಶಿ ತಿರುಗೇಟು
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿದದಿ ಟೌನ್‌ಶಿಪ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ,ಕೆ ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿ, ಇದು ಕುಮಾರಸ್ವಾಮಿ ಅವಧಿಯಲ್ಲೇ ಆರಂಭವಾದ ಯೋಜನೆಯಾಗಿದ್ದು, ನಾವು ಅದನ್ನು ಮುಂದುವರಿಸುತ್ತಿರುವುದಾಗಿ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ನಮ್ಮನ್ನು ಟೀಕಿಸದೆ ಕುಮಾರಸ್ವಾಮಿಗೆ ರಾಜಕೀಯವಾಗಿ ಉಳಿಗಾಲವಿಲ್ಲ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಹೆಚ್ಚಿನ ರೈತರು ಈ ಯೋಜನೆಗೆ ಒಪ್ಪಿಗೆ ನೀಡಿಲ್ಲ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ … Continue reading ಬಿಡದಿ ಟೌನ್‌ಶಿಪ್ ವಿವಾದ | ನನ್ನ ಮೇಲೆ ಕಲ್ಲೆಸೆದರೂ ಹೆದರಲ್ಲ : ಕುಮಾರಸ್ವಾಮಿಗೆ ಡಿಕೆಶಿ ತಿರುಗೇಟು
Copy and paste this URL into your WordPress site to embed
Copy and paste this code into your site to embed