ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದ ಮೂಲಕ ರಾಜ್ಯದ ಜನತೆಗೆ ಮತ್ತು ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ್ದಾರೆ. “ಜನರಿಂದ, ಜನರಿಗಾಗಿ, ಜನರಿಗೋಸ್ಕರ” ಎಂಬ ಧ್ಯೇಯವಾಕ್ಯದೊಂದಿಗೆ ಪೋಸ್ಟ್ ಆರಂಭಿಸಿರುವ ಅವರು, ತಮ್ಮ ಹೊಸ ಆಡಳಿತದ ದೃಷ್ಟಿಕೋನವನ್ನು ಬಿಚ್ಚಿಟ್ಟಿದ್ದಾರೆ. ಕನ್ನಡಿಗರ ಪ್ರೀತಿಗೆ ತಲೆಬಾಗಿದ ಸಿಎಂ:ನನ್ನ ಬದುಕಿನ ಪ್ರತಿಯೊಂದು ಏಳುಬೀಳುಗಳಲ್ಲೂ ಧೈರ್ಯ ತುಂಬಿ, ನನ್ನನ್ನು ಹೆಗಲ ಮೇಲೆ ಹೊತ್ತು ಮುನ್ನಡೆಸಿದ ನನ್ನ ಪ್ರೀತಿಯ ಕರ್ನಾಟಕದ ಕೋಟ್ಯಂತರ ಜನತೆ ಹಾಗೂ … Continue reading ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಡಿಕೆಶಿ ಭಾವುಕ ಪೋಸ್ಟ್: “ನಿಮ್ಮೆಲ್ಲರ ಪ್ರೀತಿ, ವಿಶ್ವಾಸಕ್ಕೆ ತಲೆಬಾಗುತ್ತೇನೆ!”
Copy and paste this URL into your WordPress site to embed
Copy and paste this code into your site to embed