ಡಿ.ಕೆ. ಶಿವಕುಮಾರ್ ಎಂಬ ಹೆಸರಿನವನಾದ ನಾನು.. ರಾಜ್ಯದ 25ನೇ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಡಿಕೆಶಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿ, ಕನಕಪುರದ ಬಂಡೆ ಎಂಬ ಹೆಸರಿನಲ್ಲೇ ಜನರ ಮನಗೆದ್ದ ಡಿಕೆಶಿ ಇದೀಗ ರಾಜ್ಯದ ನೂತನ ಮುಖ್ಯಮಂತ್ರಿಯಾಗಿದ್ದಾರೆ. ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿಕೆಶಿ ಅವರಿಗೆ ಪ್ರಮಾಣವಚನ ಬೋಧಿಸಿದ್ದಾರೆ. ಗಂಗಾಧರಜ್ಜನ ಹೆಸರಿನಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ ಸರಳವಾಗಿ ಕಾರ್ಯಕ್ರಮ ನಡೆದಿದ್ದು, ಸೆಲೆಬ್ರಿಟಿಗಳು ಹಾಗೂ … Continue reading ಡಿ.ಕೆ. ಶಿವಕುಮಾರ್ ಎಂಬ ಹೆಸರಿನವನಾದ ನಾನು.. ರಾಜ್ಯದ 25ನೇ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಡಿಕೆಶಿ
Copy and paste this URL into your WordPress site to embed
Copy and paste this code into your site to embed