ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮನೆಯ ಆರಾಧ್ಯ ದೇವತೆಗಳ ಆಶೀರ್ವಾದ ಪಡೆಯಲಿದ್ದಾರೆ ಡಿಕೆಶಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ನಡೆಯುವ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮಕ್ಕೂ ಮುನ್ನ ಡಿಕೆಶಿ ತಮ್ಮ ಕನಕಪುರದ ಮನೆದೇವರಿಗೆ ಪೂಜೆ ಸಲ್ಲಿಸಲಿದ್ದಾರೆ. ಕನಕಪುರ ತಾಲೂಕಿನ ಕೋಡಿಹಳ್ಳಿಗೆ ಡಿಕೆಶಿ ಇಂದು ಭೇಟಿ ನೀಡಲಿದ್ದು, ಮನೆಯ ದೇವತೆಗಳ ದರುಶನ ಪಡೆಯಲಿದ್ದಾರೆ. ಇನ್ನೇನು ಕೆಲವೇ ಸಮಯದಲ್ಲಿ ಬೆಂಗಳೂರು ತಲುಪಲಿದ್ದಾರೆ. ಕನಕಪುರದ ನಿವಾಸದಲ್ಲಿ ತಾಯಿಯ ಆಶೀರ್ವಾದ ಪಡೆದು, ಕುಟುಂಬಸಮೇತರಾಗಿ ಮನೆಯ ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ. ನಂತರ ಕನಕಪುರದ ಮನೆದೇವತೆ … Continue reading ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮನೆಯ ಆರಾಧ್ಯ ದೇವತೆಗಳ ಆಶೀರ್ವಾದ ಪಡೆಯಲಿದ್ದಾರೆ ಡಿಕೆಶಿ
Copy and paste this URL into your WordPress site to embed
Copy and paste this code into your site to embed