ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿ ಕಾವೇರಿ ನಾಡಿಗೆ ಡಿಕೆಶಿ ಪ್ರವಾಸ: ಆ.16 ರಂದು ತಲಕಾವೇರಿಯಲ್ಲಿ ವಿಶೇಷ ಪೂಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:‌ ಕರ್ನಾಟಕದ ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಆಗಸ್ಟ್ 16ರಂದು ಕೊಡಗು ಜಿಲ್ಲೆಗೆ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ. ಕಾವೇರಿ ನಾಡಿಗೆ ಮುಖ್ಯಮಂತ್ರಿಗಳು ಆಗಮಿಸುತ್ತಿರುವುದು ಜಿಲ್ಲೆಯ ಜನರಲ್ಲಿ ಹಾಗೂ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ಎ.ಎಸ್. ಪೊನ್ನಣ್ಣ ಅವರು ಈ ಪ್ರವಾಸದ ಅಧಿಕೃತ ವೇಳಾಪಟ್ಟಿಯನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ. ಪ್ರವಾಸದ ಸಂಪೂರ್ಣ ವೇಳಾಪಟ್ಟಿ: ಅಧಿಕೃತ ಮಾಹಿತಿಯ ಪ್ರಕಾರ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು … Continue reading ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿ ಕಾವೇರಿ ನಾಡಿಗೆ ಡಿಕೆಶಿ ಪ್ರವಾಸ: ಆ.16 ರಂದು ತಲಕಾವೇರಿಯಲ್ಲಿ ವಿಶೇಷ ಪೂಜೆ