ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಯ ದೇಗುಲಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶನಿ ಪ್ರಿಯಾಂಕಾ ಗಾಂಧಿ ವಾದ್ರಾ ಜತೆ ಕಾಮಾಕ್ಯ ದೇಗುಲಕ್ಕೆ ಡಿಕೆಶಿ ಹೋಗಿದ್ದಾರೆ. ದೇವಿಯ ದರುಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ಬಗ್ಗೆ ಡಿಸಿಎಂ ಟ್ವೀಟ್ ಮಾಡಿದ್ದು, ಪ್ರಿಯಾಂಕಾ ಗಾಂಧಿ ಅವರ ಜತೆ ಕಾಮಾಕ್ಯ ದೇವಸ್ಥಾನಕ್ಕೆ ಬಂದಿದ್ದೇನೆ. ಎಲ್ಲರ ಮೇಲೆ ಆ ತಾಯಿಯ ಆಶೀರ್ವಾದ ಇರಲಿ ಎಂದು ಬರೆದುಕೊಂಡಿದ್ದಾರೆ.



