Wednesday, March 29, 2023

Latest Posts

ಇಂದಿನಿಂದ ಡಿಕೆಶಿ-ಸಿದ್ದರಾಮಯ್ಯ ಪ್ರಜಾಧ್ವನಿ ಬಸ್ ಯಾತ್ರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದಿನಿಂದ ಕಾಂಗ್ರೆಸ್ ಎರಡನೇ ಹಂತದ ಬಸ್ ಯಾತ್ರೆ ಆರಂಭವಾಗುತ್ತಿದೆ.
ಬೀದರ್‌ನಿಂದ ಸಿದ್ದರಾಮಯ್ಯ ಯಾತ್ರೆ ಆರಂಭಿಸಿದರೆ, ಕೋಲಾರದಿಂದ ಡಿ.ಕೆ. ಶಿವಕುಮಾರ್ ಯಾತ್ರೆ ಆರಂಭಿಸಲಿದ್ದಾರೆ.

ಎರಡು ದಿನಗಳು ಈ ಯಾತ್ರೆ ನಡೆಯಲಿದ್ದು, ಡಿಕೆಶಿ, ಸಿದ್ದು ಪ್ರತ್ಯೇಕ ಪ್ರಜಾಧ್ವನಿ ಬಸ್ ಯಾತ್ರೆಗೆ ಸಾಕಷ್ಟು ಕಾರ್ಯಕರ್ತರು ಬೆಂಬಲ ನೀಡಿದ್ದಾರೆ.

ಡಿಕೆಶಿ ಮುಳಬಾಗಿಲಿನ ಕುರುಡುಮಲೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಯಾತ್ರೆ ಆರಂಭಿಸಲಿದ್ದಾರೆ. ಬಸವಕಲ್ಯಾಣದಿಂದ ಸಿದ್ದರಾಮಯ್ಯ ಯಾತ್ರೆ ಆರಂಭಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!