ಅಡುಗೆ ಅನಿಲ, ಆಟೋ ಗ್ಯಾಸ್ ಸಮಸ್ಯೆ ತಕ್ಷಣ ಬಗೆಹರಿಸಲಿ: ಕೇಂದ್ರದ ವಿರುದ್ಧ ಡಿಕೆಶಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಉಂಟಾಗಿರುವ LPG ಮತ್ತು ಆಟೋ ಗ್ಯಾಸ್ ಕೊರತೆ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾಸ್ ಸಮಸ್ಯೆಯಿಂದ ಮನೆಮಠದಿಂದ ಹಿಡಿದು ಹೋಟೆಲ್‌ಗಳು, ಆಟೋ ಚಾಲಕರು ಎಲ್ಲರೂ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದನ್ನು ತಕ್ಷಣ ಕೇಂದ್ರ ಸರ್ಕಾರವೇ ಬಗೆಹರಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಆಟೋ ಚಾಲಕರು ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ಬಂದಿದೆ. ಹೋಟೆಲ್‌ಗಳಿಗೆ ಅಡುಗೆ ಮಾಡುವುದು ಕಷ್ಟವಾಗುತ್ತಿದೆ. … Continue reading ಅಡುಗೆ ಅನಿಲ, ಆಟೋ ಗ್ಯಾಸ್ ಸಮಸ್ಯೆ ತಕ್ಷಣ ಬಗೆಹರಿಸಲಿ: ಕೇಂದ್ರದ ವಿರುದ್ಧ ಡಿಕೆಶಿ ವಾಗ್ದಾಳಿ