ಮಂಗಳೂರು ದಕ್ಕೆಗೆ ಡಿಕೆಶಿ ದಿಢೀರ್ ಭೇಟಿ: ಕಡಲಮಕ್ಕಳ ಸಮಸ್ಯೆ ಆಲಿಸಿದ ಮುಖ್ಯಮಂತ್ರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮಂಗಳೂರಿನ ಮೀನುಗಾರಿಕಾ ದಕ್ಕೆಗೆ ಇಂದು ಬೆಳಗ್ಗೆ ದಿಢೀರ್ ಭೇಟಿ ನೀಡಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಲ್ಲರಲ್ಲಿ ಅಚ್ಚರಿ ಮೂಡಿಸಿದರು. ಈ ಸಂದರ್ಭ ಮೀನುಗಾರರ ಜೊತೆ ಚರ್ಚೆ ನಡೆಸಿದ ಅವರು ಮೀನುಗಾರ ಕಾರ್ಮಿಕರು, ಮೀನುಗಾರಿಕಾ ಮಹಿಳೆಯರ ಸಮಸ್ಯೆ ಆಲಿಸಿದರು. ಈ ಸಂದರ್ಭ ಹಳೆ ಬಂದರಿನಲ್ಲಿ ಶೌಚಾಲಯದಂತಹ ಮೂಲ ಸೌಕರ್ಯದ ಕೊರತೆ ಇರುವ ಬಗ್ಗೆ ಮಹಿಳೆಯರು ತಮ್ಮ ನೋವು ತೋಡಿಕೊಂಡರು.‌ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನನ್ನ ಭೇಟಿಯ‌ ಕಾರಣಕ್ಕೆ ಏಕಾಏಕಿ ಬಂದರಿನಲ್ಲಿ ಮೀನುಗಾರಿಕಾ ಚಟುವಟಿಕೆಗಳನ್ನು … Continue reading ಮಂಗಳೂರು ದಕ್ಕೆಗೆ ಡಿಕೆಶಿ ದಿಢೀರ್ ಭೇಟಿ: ಕಡಲಮಕ್ಕಳ ಸಮಸ್ಯೆ ಆಲಿಸಿದ ಮುಖ್ಯಮಂತ್ರಿ