ದೆಹಲಿಯಲ್ಲಿ ಡಿಕೆಶಿ ‘ನಂಬರ್’ ಗೇಮ್: ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಬಜೆಟ್ ‘ತಂತ್ರ’!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವದ ಬದಲಾವಣೆಯ ಚರ್ಚೆಗಳು ಈಗ ಬಹಿರಂಗ ಸಂಘರ್ಷಕ್ಕೆ ನಾಂದಿ ಹಾಡಿವೆ. ಅಸ್ಸಾಂ ಚುನಾವಣಾ ಉಸ್ತುವಾರಿಯ ನೆಪದಲ್ಲಿ ದೆಹಲಿಗೆ ಹಾರಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಮೂಲಕ ತಮ್ಮ ರಾಜಕೀಯ ದಾಳ ಉರುಳಿಸಿದ್ದಾರೆ. ವಿಶೇಷವೆಂದರೆ, ದೆಹಲಿಗೆ ಕಾಲಿಡುತ್ತಿದ್ದಂತೆಯೇ ‘136’ (ಕಾಂಗ್ರೆಸ್ ಗೆದ್ದ ಸೀಟುಗಳ ಸಂಖ್ಯೆ) ಎಂಬ ಸಂಖ್ಯೆಯನ್ನು ಉಲ್ಲೇಖಿಸುವ ಮೂಲಕ ತಮ್ಮ ಸಂಘಟನಾ ಶಕ್ತಿಯನ್ನು ಹೈಕಮಾಂಡ್ ಮುಂದೆ ಪರೋಕ್ಷವಾಗಿ ಪ್ರದರ್ಶಿಸಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು … Continue reading ದೆಹಲಿಯಲ್ಲಿ ಡಿಕೆಶಿ ‘ನಂಬರ್’ ಗೇಮ್: ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಬಜೆಟ್ ‘ತಂತ್ರ’!