ಡಿಕೆಶಿ ಮೆಗಾ ಪ್ಲಾನ್ ಜಾರಿ: ಕರ್ನಾಟಕದಲ್ಲಿ 10,000 ಯುವ ಸಂಘಗಳ ಸ್ಥಾಪನೆಗೆ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಯುವಕರನ್ನು ಕ್ರೀಡೆ, ಸಂಸ್ಕೃತಿ, ನಾಯಕತ್ವ ಮತ್ತು ಸಾಮಾಜಿಕ ಚಟುವಟಿಕೆಗಳತ್ತ ಸೆಳೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯಾದ್ಯಂತ 10 ಸಾವಿರ ‘ಭಾರತ್ ಜೋಡೋ ಯುವ ಸಂಘ’ಗಳ ಸ್ಥಾಪನೆಗೆ ಅಧಿಕೃತ ಆದೇಶ ಹೊರಡಿಸಲಾಗಿದ್ದು, ಯೋಜನೆಗೆ ವಾರ್ಷಿಕ ₹1,000 ಕೋಟಿ ಅನುದಾನ ಮೀಸಲಿಡಲಾಗಿದೆ. ಗ್ರಾಮ-ನಗರ ಸೇರಿ 10 ಸಾವಿರ ಸಂಘಗಳು ಯೋಜನೆಯಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 6,000 ಹಾಗೂ ನಗರ ಪ್ರದೇಶಗಳಲ್ಲಿ 4,000 ಯುವ ಸಂಘಗಳನ್ನು ರಚಿಸಲಾಗುತ್ತದೆ. ಪ್ರತಿ ಸಂಘಕ್ಕೆ ವಾರ್ಷಿಕ … Continue reading ಡಿಕೆಶಿ ಮೆಗಾ ಪ್ಲಾನ್ ಜಾರಿ: ಕರ್ನಾಟಕದಲ್ಲಿ 10,000 ಯುವ ಸಂಘಗಳ ಸ್ಥಾಪನೆಗೆ ಗ್ರೀನ್ ಸಿಗ್ನಲ್