ನಾಳೆ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪದಗ್ರಹಣ: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನಗಳಿಗೆ ನೋ ಎಂಟ್ರಿ!
ಹೊಸ ದಿಗಂತ ಡಿಜಿಟಲ್ ಡೆಸ್ಕ್: ನಾಳೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸಮಾರಂಭವು ಬೆಂಗಳೂರಿನ ಲೋಕಭವನದಲ್ಲಿ ನಡೆಯಲಿದ್ದು, ಈ ಹಿನ್ನೆಲೆ ನಗರದ ಪ್ರಮುಖ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಅಡೆತಡೆಗಳು ಉಂಟಾಗಲಿದೆ. ಈ ಕಾರಣಕ್ಕೆ ಸವಾರರು ನಾಳೆ ಪರ್ಯಾಯ ಮಾರ್ಗ ಹಾಗೂ ಮಾರ್ಗಸೂಚಿಗಳನ್ನು ಬಳಸುವಂತೆ ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ. ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ದೇಶದ ಹಾಗೂ ರಾಜ್ಯದ ಅತಿಗಣ್ಯ ಮತ್ತು ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಇದರಿಂದ ಲೋಕಭವನದಲ್ಲಿ … Continue reading ನಾಳೆ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪದಗ್ರಹಣ: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನಗಳಿಗೆ ನೋ ಎಂಟ್ರಿ!
Copy and paste this URL into your WordPress site to embed
Copy and paste this code into your site to embed