ಎಪಿಎಂಸಿ ಮಾರುಕಟ್ಟೆಗೆ ಡಿಕೆಶಿ ಸರ್ಪ್ರೈಸ್ ವಿಸಿಟ್: ಮೂಲಭೂತ ಸೌಕರ್ಯ ಕೊರತೆ ಬಗ್ಗೆ ಸಿಎಂಗೆ ದೂರು
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಳ್ಳಂಬೆಳಗ್ಗೆಯೇ ದಿಢೀರ್ ಭೇಟಿ ನೀಡಿದ್ದಾರೆ. ಮಾರುಕಟ್ಟೆಯ ಇಂಚಿಂಚೂ ಪರಿಶೀಲನೆ ನಡೆಸಿದ ಅವರು, ಅಲ್ಲಿನ ವರ್ತಕರು ಹಾಗೂ ರೈತರೊಂದಿಗೆ ನೇರವಾಗಿ ಚರ್ಚಿಸಿ ಅವರ ಅಳಲನ್ನು ಕೇಳಿದ್ದಾರೆ. ತೂಕದಲ್ಲಿ ಮೋಸ ನಡೆಯುತ್ತಿದೆಯೇ? ಮಾರುಕಟ್ಟೆಯಲ್ಲಿ ರೈತರಿಗೆ ಮೋಸವಾಗುತ್ತಿರುವುದನ್ನು ತಡೆಯುವ ನಿಟ್ಟಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರು ತಾವೇ ಖುದ್ದಾಗಿ ಭೇಟಿ ನೀಡಿ ಮಾಹಿತಿ ಕಲೆಹಾಕಿದರು. ರೈತರ ಬಳಿ ಮಾತನಾಡುತ್ತಾ, ಮಾರುಕಟ್ಟೆಗಳಲ್ಲಿ ನಿಮಗೇನಾದರೂ ತೂಕದಲ್ಲಿ ಮೋಸ ನಡೆಯುತ್ತಿದೆಯೇ? … Continue reading ಎಪಿಎಂಸಿ ಮಾರುಕಟ್ಟೆಗೆ ಡಿಕೆಶಿ ಸರ್ಪ್ರೈಸ್ ವಿಸಿಟ್: ಮೂಲಭೂತ ಸೌಕರ್ಯ ಕೊರತೆ ಬಗ್ಗೆ ಸಿಎಂಗೆ ದೂರು
Copy and paste this URL into your WordPress site to embed
Copy and paste this code into your site to embed