Wednesday, February 28, 2024

JOB| ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳದಲ್ಲಿ ಉದ್ಯೋಗಾವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಪ್ಪಳ ಕಾನೂನು ಅಭಿರಕ್ಷಕರ ಕಛೇರಿಯಲ್ಲಿ 3 ಆಡಳಿತ ಸಹಾಯಕ, ಡಾಟಾ ಎಂಟ್ರಿ ಆಪರೇಟರ್‌ ಮತ್ತು ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

10ನೇ ತರಗತಿ ಮತ್ತು ಪದವಿ ವಿದ್ಯಾರ್ಹತೆ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ, ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/- ರಿಂದ 19,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಡಿಸೆಂಬರ್‌ 12,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!