CHILD CARE | ಮಕ್ಕಳಿಗೂ ಸನ್‌ಸ್ಕ್ರೀನ್ ಹಚ್ಚಬೇಕಾ?

ಮಕ್ಕಳಿಗೆ ಸನ್‌ಸ್ಕ್ರೀನ್ ಹಚ್ಚಬೇಕಾ ಎನ್ನುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದಕ್ಕೆ ಉತ್ತರ ಹೌದು, ಸನ್‌ಸ್ಕ್ರೀನ್ ಹಚ್ಚಲೇಬೇಕು.

ಸೂರ್ಯನ ಹಾನಿಕಾರಕ ಕಿರಣಗಳಿಂದ ಮಕ್ಕಳ ಚರ್ಮವನ್ನು ರಕ್ಷಿಸೋದಕ್ಕೆ ಸನ್‌ಸ್ಕ್ರೀನ್ ಹಚ್ಚಲೇಬೇಕು. ಇತ್ತೀಚೆಗೆ ಸ್ಕಿನ್ ಕ್ಯಾನ್ಸರ್ ಸಾಮಾನ್ಯವಾಗಿದೆ, ಈ ಸಮಸ್ಯೆಗೆ ತುತ್ತಾಗದಂತಿರಲು ಸನ್‌ಸ್ಕ್ರೀನ್ ಬಳಕೆ ಮಾಡಿ.

ಸಣ್ಣವರಿದ್ದಾಗ ಹೆಚ್ಚು ಬಿಸಿಲಿನಲ್ಲಿ ಓಡಾಡೋ ಮಕ್ಕಳಿಗೆ ಮುಂದೆ ಸ್ಕಿನ್ ಕ್ಯಾನ್ಸರ್ ಬರುವ ಸಾಧ್ಯತೆಗಳಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!