ಸಿನಿಮಾಗಳ ವಿಷಯದಲ್ಲಿ ಅನಗತ್ಯ ಟೀಕೆ ಬೇಡ : ಬಿಜೆಪಿ ಮುಖಂಡರಿಗೆ ಪ್ರಧಾನಿ ಮೋದಿ ಸಲಹೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ಮೋದಿ ಬಿಜೆಪಿ ಮುಖಂಡರು, ಕಾರ್ಯಕರ್ತರಿಗೆ ಮಹತ್ವದ ಸೂಚನೆ ನೀಡಿದ್ದು, ಚಲನಚಿತ್ರದಂಥ ವಿಷಯಗಳಲ್ಲಿ ಅನಗತ್ಯ ಟೀಕೆ ಬೇಡ ಎಂದು ಸಲಹೆ ನೀಡಿದ್ದಾರೆ.

ಚಲನಚಿತ್ರಗಳಂತ ಅಪ್ರಸ್ತುತ ವಿಷಯಗಳ ಬಗ್ಗೆ ಅನಗತ್ಯ ಟೀಕೆ ಬೇಡ. ಇದರಿಂದ ಪಕ್ಷದ ಅಭಿವೃದ್ಧಿ ಅಜೆಂಡಾಗಳು ಹಿಂದೆ ಸರಿಯುತ್ತವೆ. ಈ ರೀತಿ ಟೀಕೆಗಳಿಂದ ದೂರ ಇರುವುದೇ ಒಳ್ಳೆಯದು ಎಂದು ಸೂಚಿಸಿದ್ದಾರೆ.

ಇತ್ತೀಚೆಗಷ್ಟೇ ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದಲ್ಲಿನ ಬೇಷರಂ ರಂಗ್ ಹಾಡಿನ ಬಗ್ಗೆ ವಿವಾದ ಎದ್ದಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!