ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಹರಿಸಬೇಡಿ: ರಾಜ್ಯ ಸರ್ಕಾರಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸದ್ಯ ಜಲಾಶಯಗಳಲ್ಲಿ ಕೇವಲ ಕುಡಿಯುವ ನೀರಿಗೆ ಮಾತ್ರ ಸಾಲುವಷ್ಟು ನೀರಿನ ಸಂಗ್ರಹವಿದ್ದು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯದ ಪರವಾಗಿ ವಾದ ಮಂಡಿಸುತ್ತಿರುವ ಕಾನೂನು ತಂಡ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಸಮಿತಿಗಳಲ್ಲಿ ಕರ್ನಾಟಕದ ಪ್ರಾತಿನಿಧ್ಯ ತೀರಾ ದುರ್ಬಲವಾಗಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು. … Continue reading ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಹರಿಸಬೇಡಿ: ರಾಜ್ಯ ಸರ್ಕಾರಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ
Copy and paste this URL into your WordPress site to embed
Copy and paste this code into your site to embed