‘ಭಾರತದ ಶಾಂತಿಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’: ಪಾಕ್‌ಗೆ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಶಾಂತಿ ಮತ್ತು ಮಾತುಕತೆಗೆ ಸದಾ ಸಿದ್ಧವಿದೆ. ಆದರೆ ದೇಶದ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಿದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನದ ನೆಲದಿಂದ ಮತ್ತೊಂದು ಭಯೋತ್ಪಾದಕ ದಾಳಿ ನಡೆದರೆ ಭಾರತ ಇನ್ನಷ್ಟು ಬಲಿಷ್ಠವಾಗಿ ಪ್ರತಿಕ್ರಿಯಿಸಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ನವದೆಹಲಿಯಲ್ಲಿ ನಡೆದ ರಕ್ಷಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಗಡಿಯಾಚೆಯಿಂದ ನಡೆಯುವ ಭಯೋತ್ಪಾದನೆಯನ್ನು ಭಾರತ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ … Continue reading ‘ಭಾರತದ ಶಾಂತಿಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’: ಪಾಕ್‌ಗೆ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ