ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಫ್ಲೆಕ್ಸ್ ಹಾಕಬೇಡಿ: ಕಾರ್ಯಕರ್ತರಿಗೆ ಸಿಎಂ ವಿಜಯ್ ಮನವಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದ ವಿಜಯ್, ಈಗಾಗಲೇ ಪ್ರಮುಖ ಯೋಜನೆಗಳ ಕುರಿತು ಆದೇಶ ಹೊರಡಿಸಿದ್ದು, ಇದೀಗ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಫ್ಲೆಕ್ಸ್ ಹಾಕದಂತೆ ತಮ್ಮ ಅಭಿಮಾನಿಗಳು ಮತ್ತು ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಒಂದೇ ವೇಳೆ ಸೂಚನೆ ಉಲ್ಲಂಘಿಸಿದ್ರೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಟಿವಿಕೆ ಪ್ರಧಾನ ಕಚೇರಿಯಿಂದ ಪ್ರಕಟಣೆ ಹೊರಡಿಸಲಾಗಿದ್ದು, ರಾಜ್ಯದ ಜನರ ಅಭಿವೃದ್ದಿಗಾಗಿ ತಮಿಳಿಗ ವೆಟ್ರಿ ಕಳಗಂ ಪಕ್ಷವನ್ನು ಸ್ಥಾಪಿಸಲಾಗಿದೆ. ಹೀಗಾಗಿ ಪಕ್ಷದ … Continue reading ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಫ್ಲೆಕ್ಸ್ ಹಾಕಬೇಡಿ: ಕಾರ್ಯಕರ್ತರಿಗೆ ಸಿಎಂ ವಿಜಯ್ ಮನವಿ!