ಮುಂಬೈಗೆ ಮಾಡು ಇಲ್ಲವೇ ಮಡಿ ಹೋರಾಟ: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 19ನೇ ಆವೃತ್ತಿಯ 24ನೇ ಹಣಾಹಣಿಯಲ್ಲಿ ಇಂದು ಬಲಿಷ್ಠ ಮುಂಬೈ ಇಂಡಿಯನ್ಸ್ ಮತ್ತು ಫಾರ್ಮ್‌ನಲ್ಲಿರುವ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಸೋತು ಕಂಗೆಟ್ಟಿರುವ ಮುಂಬೈಗೆ ಈ ಪಂದ್ಯ ತವರಿನಲ್ಲಿ ಅಸ್ತಿತ್ವದ ಪ್ರಶ್ನೆಯಾಗಿದೆ. ಮತ್ತೊಂದೆಡೆ, ಈ ಸೀಸನ್‌ನಲ್ಲಿ ಅದ್ಭುತ ಲಯದಲ್ಲಿರುವ ಪಂಜಾಬ್ ಕಿಂಗ್ಸ್ ಈಗಾಗಲೇ 4 ಪಂದ್ಯಗಳಲ್ಲಿ 3 ಜಯ ದಾಖಲಿಸಿ ಬೀಗುತ್ತಿದೆ. ಪಂದ್ಯದ ಆರಂಭದಲ್ಲೇ ಟಾಸ್ ಗೆದ್ದ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಆಯ್ದುಕೊಳ್ಳುವ … Continue reading ಮುಂಬೈಗೆ ಮಾಡು ಇಲ್ಲವೇ ಮಡಿ ಹೋರಾಟ: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ