ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿದರೆ ಕ್ಯಾನ್ಸರ್ ಬರುತ್ತಾ?

ಪ್ಲಾಸ್ಟಿಕ್ ಬಾಟಲಿಗಳಿಂದ ಅಥವಾ ಒಂದು ಬಾರಿ ಮಾತ್ರ ಬಳಸಬಹುದಾದ ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರು ಕುಡಿದರೆ ಕ್ಯಾನ್ಸರ್ ಬರುತ್ತದೆ ಎಂದು ಹೇಳಲಾಗುತ್ತದೆ. ಇದರ ಸತ್ಯಾಸತ್ಯತೆ ತಿಳಿಯೋಣ..

ಪ್ಲಾಸ್ಟಿಕ್ ಬಾಟಲಿಗಳಿಂದ ಕ್ಯಾನ್ಸರ್ ಬರುತ್ತದೆ ಎನ್ನೋಕೆ ಯಾವುದೇ ಪುರಾವೆಗಳಿಲ್ಲ. ಆದರೆ ಒಂದು ಬಾರಿ ಬಳಸಿ ಎಸೆಯುವ ಬಾಟಲಿಗಳನ್ನು ಕಾರಿನಲ್ಲಿ ಇಡುವುದು, ಫ್ರೀಜರ್‌ನಲ್ಲಿ ಇಡುವುದು, ಬಿಸಿಲಿನಲ್ಲಿ ಇಟ್ಟು ಕುಡಿಯುವುದರಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ.
ಬಿಸಿಲು ಅಥವಾ ಪದೇ ಪದೆ ಬಳಸಿದರೆ ಪ್ಲಾಸ್ಟಿಕ್‌ನಿಂದ ಕೆಮಿಕಲ್‌ಗಳು ನೀರಿಗೆ ಸೇರುತ್ತವೆ. ಇದು ಆರೋಗ್ಯಕ್ಕೆ ಒಳ್ಳೆಯದಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!