ಹೇಗೆ ಮಾಡೋದು?
ಮೊದಲು ಕುಕ್ಕರ್‌ಗೆ ಎಣ್ಣೆ ಚಕ್ಕೆ ಲವಂಗ ಹಾಕಿ
ನಂತರ ಈರುಳ್ಳಿ ಹಾಕಿ ಬಾಡಿಸಿ, ಉಪ್ಪು ಹಾಕಿ
ಇತ್ತ ಮಿಕ್ಸಿಗೆ ಪುದೀನಾ, ಕೊತ್ತಂಬರಿ ಸೊಪ್ಪು, ಹಸಿಮೆಣಸು, ಶುಂಠಿ ಬೆಳ್ಳುಳ್ಳಿ ಹಾಕಿ ಮಿಕ್ಸಿ ಮಾಡಿ
ನಂತರ ಈ ಮಿಶ್ರಣವನ್ನು ಕುಕ್ಕರ್‌ಗೆ ಹಾಕಿ, ಉಪ್ಪು ಹಾಕಿ
ನಂತರ ಬಟಾಣಿ ಹಾಕಿ ಬಾಡಿಸಿ
ಎಣ್ಣೆ ಬಿಟ್ಟ ನಂತರ ಅಕ್ಕಿ ಹಾಕಿ ಮಿಕ್ಸ್ ಮಾಡಿ
ನಂತರ ತಕ್ಕಷ್ಟು ನೀರು ಹಾಕಿ ವಿಶಲ್ ಹೊಡೆಸಿದರೆ ಪುದಿನಾ ರೈಸ್ ರೆಡಿ
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ