ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಯ್ಕಾಟ್ ಟರ್ಕಿ, ಅಜರ್‌ಬೈಜಾನ್ ಎಂದು ಹೇಳ್ತಿದ್ದೀರಲ್ಲ. ಪಾಕಿಸ್ತಾನಕ್ಕೆ ಬೆಂಬಲ ಕೊಟ್ಟ ಚೀನಾಗೆ ಬಾಯ್ಕಾಟ್ ಹೇಳುವ ಧೈರ್ಯ ಇದೆಯಾ? ಎಂದು ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ಜೊತೆ ಟರ್ಕಿ, ಚೀನಾ ಬಂತು. ನಮ್ಮ ಜೊತೆ ಯಾವುದಾದರೂ ದೇಶ ಬಂದಿದ್ಯಾ? ಮೋದಿ ನೂರು ದೇಶಗಳನ್ನು ಪ್ರವಾಸ ಮಾಡಿದ್ದರು. ಎಲ್ಲಾ ಪ್ರಧಾನಿಗಳನ್ನ ಅಪ್ಪಿಕೊಂಡರು. ಒಬ್ಬರಾದರೂ ಸಹಾಯಕ್ಕೆ ಬಂದರಾ? ಬಾಯ್ಕಾಟ್ ಅಮೆರಿಕಾ, ಬಾಯ್ಕಾಟ್ ಟ್ರಂಪ್ ಮಾಡುತ್ತಾರಾ? ಬಾಯ್ಕಾಟ್ ಚೀನಾ ಎಂದು ಹೇಳುವ ಧೈರ್ಯ ಇದೆಯಾ? ಎಂದು ಲೇವಡಿ ಮಾಡಿದ್ದಾರೆ.
ನಿಮ್ಮ ಮನಮೋಹನ್ ಸಿಂಗ್ ಗೆ ಮಾತ್ರ ದೈರ್ಯ ಇತ್ತು