‘ಕಾಂಗ್ರೆಸ್ ಗೆದ್ದಿದ್ದು ಎಷ್ಟು ಸೀಟು ಗೊತ್ತಾ?’ MLC ಚುನಾವಣಾ ಫಲಿತಾಂಶ ನೋಡಿ ಪ್ರಧಾನಿ ಮೋದಿ ಟೀಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೇಶದ 4 ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಲೇವಡಿ ಮಾಡಿದ್ದಾರೆ. ಕರ್ನಾಟಕ, ಉತ್ತರ ಪ್ರದೇಶ, ಬಿಹಾರ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ನಡೆದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೂ ಸ್ಥಾನ ಗೆಲ್ಲಲಾಗದೆ ಮುಖಭಂಗ ಅನುಭವಿಸಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ … Continue reading ‘ಕಾಂಗ್ರೆಸ್ ಗೆದ್ದಿದ್ದು ಎಷ್ಟು ಸೀಟು ಗೊತ್ತಾ?’ MLC ಚುನಾವಣಾ ಫಲಿತಾಂಶ ನೋಡಿ ಪ್ರಧಾನಿ ಮೋದಿ ಟೀಕೆ