March 7, 2026
Saturday, March 7, 2026
spot_img

ರಾಜ್ಯದ ಸಾಲ ಎಷ್ಟಿದೆ ಗೊತ್ತಾ? ದೊಡ್ಡ ನಂಬರ್‌ ನೋಡಿ ಶಾಕ್‌ ಆಗ್ಬೇಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ಸರ್ಕಾರ ಜಾಸ್ತಿ ಸಾಲ ಮಾಡಿದೆ ಎಂದು ವಿಪಕ್ಷಗಳು ಹೇಳುತ್ತವೇ ಇದೆ. ಆದರೆ ಸರ್ಕಾರದಿಂದ ಯಾವುದೇ ಅಧಿಕೃತ ಅಂಕಿ ಅಂಶ ಪ್ರಕಟವಾಗಿರಲಿಲ್ಲ. ಇದೀಗ 2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ರಾಜ್ಯದಲ್ಲಿ ಎಷ್ಟು ಸಾಲ ಇದೆ ಎಂದು ಹೇಳಿದ್ದಾರೆ.

ಕರ್ನಾಟಕದ ಒಟ್ಟು ಸಾಲ 8 ಲಕ್ಷ 24,000 389 ಕೋಟಿ ರೂ. ಇದೆ, ಗಣಿಗಾರಿಕೆಯಿಂದ 11,000 ಕೋಟಿ ರೂಪಾಯಿ ಶುಲ್ಕ ಅಂದಾಜು ಬರಬಹುದೆಂದು ಅಂದಾಜಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !