ರಾಜ್ಯ ಬಜೆಟ್ |‌ ಈ ಬಾರಿ ಬಜೆಟ್ ಗಾತ್ರ ಎಷ್ಟು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ನೇನು ಕೆಲವೇ ಕ್ಷಣಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಆರಂಭಿಸಲಿದ್ದಾರೆ.

ಬಜೆಟ್ ಮಂಡನೆಗೂ ಮುನ್ನ ಈ ಬಾರಿಯ ಬಜೆಟ್ ಗಾತ್ರದ ಬಗ್ಗೆ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ.
ಈ ಬಾರಿ ಬಜೆಟ್ ಗಾತ್ರ ಬರೋಬ್ಬರು ಮೂರು ಲಕ್ಷದ ಏಳು ಸಾವಿರ ಕೋಟಿ ರೂಪಾಯಿಗಳಾಗಿದೆ. ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತದ ಬಜೆಟ್ ಮಂಡನೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!