ಜಟ್ಟಿ ಕಾಳಗ ರದ್ದಾದ ಬಗ್ಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಹೇಳಿದ್ದೇನು ಗೊತ್ತಾ?
ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸುದೀರ್ಘ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸಾಂಪ್ರದಾಯಿಕ ‘ಜಟ್ಟಿ ಕಾಳಗ’ (ವಜ್ರಮುಷ್ಟಿ ಕಾಳಗ) ರದ್ದಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಸಾರ್ವಜನಿಕರ ಆತಂಕಕ್ಕೆ ತೆರೆ ಎಳೆದಿದ್ದಾರೆ. “ಜಟ್ಟಿ ಕಾಳಗ ರದ್ದಾಗಿದ್ದರಿಂದ ನಾಡಿಗೆ ಯಾವುದೇ ಕೆಡುಕು ಸಂಭವಿಸುವುದಿಲ್ಲ. ಈ ವಿಚಾರದಲ್ಲಿ ಯಾರೂ ಅನಗತ್ಯವಾಗಿ ಆತಂಕ ಪಡಬೇಕಾಗಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನಾವು ಜ್ಯೋತಿಷ್ಯ ನಂಬಲ್ಲ, … Continue reading ಜಟ್ಟಿ ಕಾಳಗ ರದ್ದಾದ ಬಗ್ಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಹೇಳಿದ್ದೇನು ಗೊತ್ತಾ?
Copy and paste this URL into your WordPress site to embed
Copy and paste this code into your site to embed