ಅಕ್ರಮ ಬಂದೂಕು ಹೊಂದಿದ್ದೀರಾ? ನ. 1ರೊಳಗೆ ಸರ್ಕಾರಕ್ಕೆ ಒಪ್ಪಿಸಿ ಬಿಡಿ: ಡಿಕೆಶಿ ಖಡಕ್ ವಾರ್ನಿಂಗ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಪರವಾನಗಿ ಇಲ್ಲದ ಅಕ್ರಮ ಬಂದೂಕು ಹಾಗೂ ಶಸ್ತ್ರಾಸ್ತ್ರಗಳನ್ನು ನವೆಂಬರ್ 1ರೊಳಗೆ ಸರ್ಕಾರಕ್ಕೆ ತಂದು ಒಪ್ಪಿಸಿಬಿಡಿ. ಸ್ವಯಂಪ್ರೇರಿತವಾಗಿ ಬಂದು ಶರಣಾದರೆ ಯಾವುದೇ ಪ್ರಕರಣ ಹಾಕಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬಂದೂಕು ಅಗತ್ಯವಿದ್ದರೆ ಪರವಾನಗಿ ಪಡೆಯಿರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಬಂದೂಕುಗಳಿಂದ ಹಲವು ಅರಣ್ಯ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ತಮ್ಮ ಹಾಗೂ ಜಾನುವಾರುಗಳ ರಕ್ಷಣೆಗಾಗಿ ಬಂದೂಕು ಅಗತ್ಯವಿದ್ದರೆ ಕಡ್ಡಾಯವಾಗಿ ಪರವಾನಗಿ ಪಡೆಯಬೇಕು ಎಂದು ಸಲಹೆ ನೀಡಿದರು. ತಮ್ಮ ಕ್ಷೇತ್ರದಲ್ಲಿ ಈ ಹಿಂದೆ … Continue reading ಅಕ್ರಮ ಬಂದೂಕು ಹೊಂದಿದ್ದೀರಾ? ನ. 1ರೊಳಗೆ ಸರ್ಕಾರಕ್ಕೆ ಒಪ್ಪಿಸಿ ಬಿಡಿ: ಡಿಕೆಶಿ ಖಡಕ್ ವಾರ್ನಿಂಗ್
Copy and paste this URL into your WordPress site to embed
Copy and paste this code into your site to embed