ಮಹಾಶಿವರಾತ್ರಿಗೆ ಊರಿಗೆ ಹೋಗ್ಬೇಕಾ? ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಇಲಾಖೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಊರಿಗೆ ಹೋಗಬೇಕು ಅಂದುಕೊಂಡಿದ್ದೀರಾ? ಸಾರಿಗೆ ಇಲಾಖೆ ನಿಮಗೆ ಗುಡ್‌ನ್ಯೂಸ್‌ ಕೊಟ್ಟಿದೆ. ಹೌದು, ವೀಕೆಂಡ್‌ ಕೂಡ ಇರುವ ಕಾರಣ ಎಷ್ಟೋ ಮಂದಿ ಊರಿಗೆ ಹೋಗೋಕೆ ತಯಾರಿ ನಡೆಸಿದ್ದಾರೆ. ಇವರಿಗಾಗಿ ಬರೋಬ್ಬರಿ 2,155 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಘೋಷಿಸಿದೆ. ಇಂದು ರಾತ್ರಿಯಿಂದಲೇ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವವರ ಸಂಖ್ಯೆ ಹೆಚ್ಚಾಗಲಿದೆ. ಇದನ್ನು ಮನಗಂಡು ಕೆಎಸ್‌ಆರ್‌ಟಿಸಿ , ಬಿಎಂಟಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳು … Continue reading ಮಹಾಶಿವರಾತ್ರಿಗೆ ಊರಿಗೆ ಹೋಗ್ಬೇಕಾ? ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಇಲಾಖೆ