Saturday, February 24, 2024

ಡಾಕ್ಟರೇಟ್ ಪದವಿ ಪಡೆದ ಶ್ರೀ ಧರ್ಮಪಾಲನಾಥ ಸ್ವಾಮೀಜಿಗೆ ಗೌರವ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾಮಠ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ -ಸಂಸ್ಕೃತಿಗೆ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಕೊಡುಗೆ ಒಂದು ಅಧ್ಯಯನಕ್ಕೆ ಪಿಎಚ್ ಡಿ ಪದವಿ ನೀಡಿದ ಹಿನ್ನೆಲೆಯಲ್ಲಿ ಪೀಠಾಧ್ಯಕ್ಷ ಪೂಜ್ಯ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರು ಗೌರವಿಸಿ ಆಶೀರ್ವದಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!