ನಾಳೆಯಿಂದ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳ ವೈದ್ಯರ ಮುಷ್ಕರ, ಒಪಿಡಿ ಬಂದ್‌, ಹೆಲ್ತ್‌ ಎಮರ್ಜೆನ್ಸಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ನಾಳೆಯಿಂದ ಸಮಸ್ಯೆ ಆರಂಭವಾಗಲಿದೆ. ಸರ್ಕಾರಿ ಆಸ್ಪತ್ರೆ ವೈದ್ಯರು ಮುಷ್ಕರ ಆರಂಭಿಸಲಿದ್ದು, ರಾಜ್ಯದಲ್ಲಿ ಹೆಲ್ತ್‌ ಎಮರ್ಜೆನ್ಸಿ ಥರದ ಸಂದರ್ಭ ಎದುರಾಗುವ ಲಕ್ಷಣಗಳಿವೆ. ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು, ನಾಳೆಯಿಂದಲೇ ವೈದ್ಯರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಒಪಿಡಿ ಬಂದ್‌ ಆಗುವ ಸಾಧ್ಯತೆ ಇದೆ. ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಇದು ದೊಡ್ಡ ಹೊಡೆತವಾಗಲಿದೆ. ವಾತಾವರಣದಲ್ಲಿ ಬದಲಾವಣೆಯ ಕಾರಣ ಸಣ್ಣ ಪುಟ್ಟ ಆರೋಗ್ಯ … Continue reading ನಾಳೆಯಿಂದ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳ ವೈದ್ಯರ ಮುಷ್ಕರ, ಒಪಿಡಿ ಬಂದ್‌, ಹೆಲ್ತ್‌ ಎಮರ್ಜೆನ್ಸಿ?