Thursday, March 23, 2023

Latest Posts

ಏರ್ ಶೋದಿಂದ ಬಡವರ ಹೊಟ್ಟೆ ತುಂಬ್ತಾ? ಪ್ರಧಾನಿ ಮೋದಿಗೆ ಪ್ರಶ್ನೆಯಿಟ್ಟ ಎಚ್‌ಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅದ್ಧೂರಿಯಾಗಿ ಏರ್‌ಶೋ ಮಾಡಿದ್ರಲ್ಲಾ ಇದರಿಂದ ಬಡವರ ಹೊಟ್ಟೆ ತುಂಬ್ತಾ? ಎಂದು ಪ್ರಧಾನಿ ಮೋದಿ ಅವರನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಅದ್ಧೂರಿಯಾದ ಏರ್‌ಶೋ ಮಾಡಿದ್ದೀರಿ, ಇದರಿಂದ ಬಡತನ ನಿವಾರಣೆಯಾಯ್ತಾ? ಬಡವರಿಗೆ ಆರ್ಥಿಕ ಸಹಾಯ ಆಗದ ಏರ್‌ಶೋ ಏಕೆ ಬೇಕು ಎಂದಿದ್ದಾರೆ. ಏರ್‌ಶೋ ಆಗ್ತಾ ಇರೋದು ಇದೇ ಮೊದಲಲ್ಲ, ಇಷ್ಟು ವರ್ಷದಿಂದ ನಡೆಯುತ್ತಿರೋ ಏರ್‌ಶೋದಿಂದ ಬಡವರಿಗೇನು ಲಾಭ ಆಗಿದೆ, ಆಗಸದಲ್ಲಿ ಏರ್‌ಶೋ ಅಂದ ನೋಡಿ ಹೊಟ್ಟೆ ತುಂಬಿಸ್ಕೋಬೇಕಾ ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!