ಮಳೆ ಬೀಳುತ್ತಿದ್ದಂತೆಯೇ ಹೆಚ್ಚಾಯ್ತಾ ಕೊರೋನಾ ಅಬ್ಬರ? ಕೆಲ ದಿನಗಳಲ್ಲಿ ದಾಖಲಾದ ಪ್ರಕರಣಗಳೆಷ್ಟು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮಳೆಗಾಲ ಶುರುವಾಗ್ತಿದ್ದಂತೆ ಕೊರೋನಾ ಅಬ್ಬರ ಕೂಡ ಆರಂಭವಾಗಿದೆ. ದೇಶದಾದ್ಯಂತ ಈಗ ಮತ್ತೆ ಕೊರೋನಾ ಭೀತಿ ಎದುರಾಗಿದ್ದು, ಜುಲೈ ತಿಂಗಳ ಕೇವಲ 17 ದಿನಗಳಲ್ಲಿ, ದೇಶದಲ್ಲಿ 339 ಹೊಸ ಪ್ರಕರಣಗಳು ವರದಿಯಾಗಿವೆ. ನಾಲ್ಕು ರೋಗಿಗಳು ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕು ಈಗಾಗಲೇ 339 ಮಂದಿಯಲ್ಲಿ ಕಾಣಿಸಿಕೊಂಡಿದೆ ಎಂದು ವರದಿ ಮಾಡಲಾಗಿದೆ. ಕೇರಳದಲ್ಲಿ ಅತಿ ಹೆಚ್ಚು ಕೊರೋನಾವೈರಸ್ ಪ್ರಕರಣಗಳು ವರದಿಯಾಗಿವೆ. ಕೇಳದಲ್ಲಿ 115 ರೋಗಿಗಳಿಗೆ ಸೋಂಕು ತಗುಲಿದೆ. ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, 64 ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ … Continue reading ಮಳೆ ಬೀಳುತ್ತಿದ್ದಂತೆಯೇ ಹೆಚ್ಚಾಯ್ತಾ ಕೊರೋನಾ ಅಬ್ಬರ? ಕೆಲ ದಿನಗಳಲ್ಲಿ ದಾಖಲಾದ ಪ್ರಕರಣಗಳೆಷ್ಟು?