ʼಉದ್ಯೋಗ ಸಿಗದವರಿಗೆ ತಿಂಗಳಿಗೆ ಮೂರು ಸಾವಿರ ರೂಪಾಯಿ ಕೊಡ್ತಾ ಇದೀವಲ್ವಾ?ʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಿ ಎಂದು ಆಗ್ರಹಿಸಿ ಉದ್ಯೋಕಾಂಕ್ಷಿಗಳು ಧಾರವಾಡದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ. ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಮಾತನಾಡಿದ್ದಾರೆ. ನಾವು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಉದ್ಯೋಗ ಸಿಗದಿದ್ದಕ್ಕೆ ನಾವು ಗ್ಯಾರಂಟಿ ಅಡಿಯಲ್ಲಿ ವಿದ್ಯಾರ್ಥಿಗಳಿಗೆ 3 ಸಾವಿರ ರೂಪಾಯಿ ನೀಡುತ್ತಿದ್ದೇವೆ ಎಂದು ಹೇಳಿದರು. ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಉಪನಾಯಕ … Continue reading ʼಉದ್ಯೋಗ ಸಿಗದವರಿಗೆ ತಿಂಗಳಿಗೆ ಮೂರು ಸಾವಿರ ರೂಪಾಯಿ ಕೊಡ್ತಾ ಇದೀವಲ್ವಾ?ʼ