ಬೆಂಗಳೂರಿನಲ್ಲಿ ಜುಲೈ 18 ರಂದು ಶ್ವಾನಗಳ ದತ್ತು ಸ್ವೀಕಾರ ಕಾರ್ಯಕ್ರಮ ಆಯೋಜನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ನಗರದ ಶ್ವಾನ ಪ್ರಿಯರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಬೆಂಗಳೂರು ಪೂರ್ವ ನಗರ ಪಾಲಿಕೆ ವತಿಯಿಂದ ಮಹತ್ವದ ಸುದ್ದಿಯೊಂದನ್ನು ನೀಡಲಾಗಿದೆ. ಅನಾಥ ಹಾಗೂ ಸಂಕಷ್ಟಕ್ಕೆ ಸಿಲುಕಿದ್ದ ಮೂಕ ಜೀವಿಗಳಿಗೆ ಆಸರೆಯಾಗಲು ಜುಲೈ 18ರ ಶನಿವಾರದಂದು ವಿಶೇಷ ‘ಸೆಕೆಂಡ್ ಇನ್ನಿಂಗ್ಸ್’ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.‌ ಜುಲೈ 18 ಶನಿವಾರದಂದು ಮಧ್ಯಾಹ್ನ 3:00 ಗಂಟೆಗೆ ಬೆಂಗಳೂರಿನ ವೈಟ್‌ಫೀಲ್ಡ್ ಬಲಿಯ  ನೆಕ್ಸಸ್ ಶಾಂತಿನಿಕೇತನ ಮಾಲ್‌ನಲ್ಲಿ ಈ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಯಾವ ಶ್ವಾನಗಳನ್ನು ದತ್ತು … Continue reading ಬೆಂಗಳೂರಿನಲ್ಲಿ ಜುಲೈ 18 ರಂದು ಶ್ವಾನಗಳ ದತ್ತು ಸ್ವೀಕಾರ ಕಾರ್ಯಕ್ರಮ ಆಯೋಜನೆ!