ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜೀವಂತ ನಾಯಿಯನ್ನು ಸುಟ್ಟ ನೀಚರು, ಪ್ರಕರಣ ದಾಖಲು

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಮಹಾರಾಷ್ಟ್ರದ ಠಾಣೆ ನಗರ ಬೀದಿಯಲ್ಲಿ ನಾಯಿಯೊಂದನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ.
ಸಿಟಿಜನ್ಸ್ ಫಾರ್ ಅನಿಮಲ್ ಪ್ರೊಟೆಕ್ಷನ್ ಫೌಂಡೇಶನ್‌‌ನ ಸದಸ್ಯರೊಬ್ಬರು ದೂರು ದಾಖಲಿಸಿದ್ದಾರೆ.
‘ಮಸನ್ವಾಡದಲ್ಲಿ ಅಪರಿಚಿತ ವ್ಯಕ್ತಿಗಳು ಬೀದಿನಾಯಿಯನ್ನು ಸಜೀವ ದಹನ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ದೊರೆತ ತಕ್ಷಣ ನಾನು ಘಟನಾ ಸ್ಥಳಕ್ಕೆ ತೆರಳಿದೆ. ಅಲ್ಲಿ ಭಾಗಶಃ ಸುಟ್ಟ ನಾಯಿ ಪತ್ತೆಯಾಗಿದೆ. ತಕ್ಷಣವೇ ಅದನ್ನು ಚಿಕಿತ್ಸಾಲಯಕ್ಕೆ ಕರೆದುಕೊಂಡು ಹೋದೆವು. ಆದರೆ ಚಿಕಿತ್ಸೆಗೆ ಸ್ಪಂದಿಸದ ನಾಯಿ ಮೃತಪಟ್ಟಿದೆ ‘ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss