ಕಾಳೇನಳ್ಳಿಯಲ್ಲಿ ಕುಟುಂಬ ಸಮೇತರಾಗಿ ವೋಟ್‌ ಮಾಡಿದ ಡಾಲಿ ಧನಂಜಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉತ್ತರ ಕರ್ನಾಟದಲ್ಲಿ ಉತ್ತರಾಖಂಡ  ಶೂಟಿಂಗ್ ನಡೆಯುತ್ತಿದ್ದು, ಸದ್ಯ ಶೂಟಿಂಗ್‌ಗೆ ಬ್ರೇಕ್‌ ಹಾಕಿ ಡಾಲಿ ಧನಂಜಯ ಕಾಳೇನಹಳ್ಳಿಗೆ ಬಂದಿದ್ದಾರೆ.

ಕುಟುಂಬ ಸಮೇತರಾಗಿ ಆಗಮಿಸಿ ವೋಟ್‌ ಮಾಡಿ ತಪ್ಪದೇ ಎಲ್ಲರೂ ಮತದಾನ ಮಾಡಿ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!