spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮೆಹುಲ್ ಚೋಕ್ಸಿ ಅಕ್ರಮ ಗಡಿ ಪ್ರವೇಶ ಪ್ರಕರಣ: ಜೂನ್ 25ಕ್ಕೆ ವಿಚಾರಣೆ ಮುಂದೂಡಿದ ಡಾಮಿನಿಕಾ ನ್ಯಾಯಾಲಯ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಡಾಮಿನಿಕಾ ದೇಶದಲ್ಲಿ ಅಕ್ರಮ ಗಡಿ ಪ್ರವೇಶ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ವಿರುದ್ಧದ ವಿಚಾರಣೆಯನ್ನು ನ್ಯಾಯಾಲಯ ಜೂನ್ 25ಕ್ಕೆ ಮುಂದೂಡಿದೆ.
ಭಾರತದಲ್ಲಿನ ಬ್ಯಾಂಕ್ ಗಳಿಗೆ 13,500 ಕೋಟಿ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್‌ ಚೋಕ್ಸಿ ಡಾಮಿನಿಕಾಗೆ ಅಕ್ರಮ ಗಡಿ ಪ್ರವೇಶ ಮಾಡಿರುವ ಆರೋಪದಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ನಡೆಯಬೇಕಿದ್ದ ವಿಚಾರಣೆಯನ್ನು ಡಾಮಿನಿಕಾ ನ್ಯಾಯಾಲಯ ಜೂನ್ 25ಕ್ಕೆ ಮುಂದೂಡಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
ಸದ್ಯ ಚೋಕ್ಸಿ ಮಾನಸಿಕ ಒತ್ತಡ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದು, ಡಾಮಿನಿಕಾ ಚೀನಾ ಫ್ರೆಂಡ್ ಶಿಪ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರ ಕಣ್ಗಾವಲಿನಲಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss