ಹಿಂಸಾಚಾರಕ್ಕೆ ಹೆದರಬೇಡಿ, ಧೈರ್ಯದಿಂದ ಮತದಾನ ಮಾಡಿ: ಬಂಗಾಳದಲ್ಲಿ ಅಮಿತ್ ಶಾ ಬಿರುಸಿನ ಪ್ರಚಾರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಂಗಾಳದ ಬಿಜೆಪಿ ಕಾರ್ಯಕರ್ತರು ಈ ಬಾರಿ ಮಮತಾ ಆಗಲಿ ಯಾರ ಹಿಂಸಾಚಾರಕ್ಕೆ ಹೆದರುವುದಿಲ್ಲ. ಎಲ್ಲರೂ ಧೈರ್ಯದಿಂದ ಮತದಾನ ಮಾಡಿ ಎಂದು ಕಾರ್ಯಕರ್ತರಿಗೆ ಕೇಂದ್ರ ಸಚಿವ ಅಮಿತ್ ಶಾ ಕರೆ ನೀಡಿದರು. ದುರ್ಗಾಪುರದ ಬೃಹತ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ಮಾತನಾಡಿದ ಅವರು, ಬಂಗಾಳದಲ್ಲಿ ಈ ಬಾರಿ ಬದಲಾವಣೆ ನಿಶ್ಚಿತವಾಗಿದ್ದು, ಮಮತಾ ಬ್ಯಾನರ್ಜಿ ಅವರ ಆಡಳಿತ ಅಂತ್ಯವಾಗಲಿದೆ ಎಂದು ಹೇಳಿದರು. ಈ ಬಾರಿಯ ಫಲಿತಾಂಶದ ನಂತರ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ. ದುರ್ಗಾಪುರದಲ್ಲೂ ಎರಡೂ … Continue reading ಹಿಂಸಾಚಾರಕ್ಕೆ ಹೆದರಬೇಡಿ, ಧೈರ್ಯದಿಂದ ಮತದಾನ ಮಾಡಿ: ಬಂಗಾಳದಲ್ಲಿ ಅಮಿತ್ ಶಾ ಬಿರುಸಿನ ಪ್ರಚಾರ!